Bangaluru Karaga 2026: ಬೆಂಗಳೂರು ಐತಿಹಾಸಿಕ ಕರಗ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್

Bangaluru Karaga 2026: ಬೆಂಗಳೂರು ಐತಿಹಾಸಿಕ ಕರಗ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್

ಬೆಂಗಳೂರು: ವಿಶ್ವವಿಖ್ಯಾತ ಬೆಂಗಳೂರು ಕರಗ (Bangaluru Karaga) ಶಕ್ತ್ಯೋತ್ಸವ ನಗರದ ಸಾಂಸ್ಕೃತಿಕ, ಐತಿಹಾಸಿಕ ಪರಂಪರೆಯ ಹೆಗ್ಗುರುತು. ಹೂವಿನ ದಂಡನ್ನ ಹೊತ್ತು ಸಾಗುವ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ಇದೀಗ ದಿನಾಂಕ ಫಿಕ್ಸ್​​ ಆಗಿದೆ. ಏಪ್ರಿಲ್ 1ರ ಮಧ್ಯರಾತ್ರಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಆ ಮೂಲಕ ದಿನಗಣನೆ ಆರಂಭವಾಗಿದೆ. ಇನ್ನು 16ನೇ ಬಾರಿಗೆ ಅರ್ಚಕರು ಎ.ಜ್ಞಾನೇಂದ್ರಸ್ವಾಮಿ ಬೆಂಗಳೂರು ಕರಗ ಹೊರಲಿದ್ದಾರೆ.

Be the first to comment

Leave a Reply

Your email address will not be published. Required fields are marked *

ad image