ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್

ಹೈದರಾಬಾದ್‌ನ ಖಾಸಗಿ ರೆಸಾರ್ಟ್‌ನಲ್ಲಿ ನಡೆಯುತ್ತಿರುವ ವಿಜಯ್ ದೇವರಕೊಂಡ (Vijay Deverakonda) ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ಅವರ ಆರತಕ್ಷತೆಯಲ್ಲಿ ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಭಾಗಿಯಾಗಿ, ನವಜೋಡಿಗೆ ಶುಭಹಾರೈಸಿದ್ದಾರೆ.

ಉದಯಪುರದಲ್ಲಿ (Udaipur) ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರ ಆರತಕ್ಷತೆ ಇಂದು (ಮಾ.4) ಹೈದರಾಬಾದ್‌ನ (Hyderabad) ಖಾಸಗಿ ಹೋಟೆಲ್‌ನಲ್ಲಿ ನಡೆಯುತ್ತಿದ್ದು, ಚಿತ್ರರಂಗದ ಗಣ್ಯರು ಭಾಗಿಯಾಗಿದ್ದಾರೆ.

Be the first to comment

Leave a Reply

Your email address will not be published. Required fields are marked *

ad image