ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (28-02-2026)

ಪಂಚಾಂಗ : ಶನಿವಾರ, 28-02-2026
ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಫಾಲ್ಗುಣ / ಪಕ್ಷ: ಶುಕ್ಲ / ತಿಥಿ: ದ್ವಾದಶಿ / ನಕ್ಷತ್ರ: ಪುನರ್ವಸು / ಯೋಗ: ಸೌಭಾಗ್ಯ / ಕರಣ: ಬವ
ಸೂರ್ಯೋದಯ – 06.38
ಸೂರ್ಯಾಸ್ತ – 6.29
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00

ರಾಶಿಭವಿಷ್ಯ :


ಮೇಷ
: ಕೃಷಿಕರಿಗೆ ಆಗಾಗ ಎದುರಾಗುವ ಅಡೆತಡೆಗಳು ನಿವಾರಣೆಯಾಗಲಿವೆ.
ವೃಷಭ: ರಾಜಕೀಯ ವ್ಯಕ್ತಿಗಳು ವಿವಾದಾತಕ ಹೇಳಿಕೆಯಿಂದಾಗಿ ಸಂಕಷ್ಟಕ್ಕೆ ಸಿಲುಕಬಹುದು.
ಮಿಥುನ: ವಾಗ್ವಾದದಲ್ಲಿ ನಿಮನ್ನು ಮೀರಿಸುವವರೇ ಇಲ್ಲ. ಹೊಸ ಗೆಳೆಯರ ಪರಿಚಯವಾಗಲಿದೆ.

ಕಟಕ: ಮಗನ ಆರೋಗ್ಯದಲ್ಲಿ ಉಂಟಾಗುವ ವ್ಯತ್ಯಾಸದಿಂದಾಗಿ ಜವಾಬ್ದಾರಿ ಹೆಚ್ಚಾಗಲಿದೆ.
ಸಿಂಹ: ಉತ್ತಮ ಅವಕಾಶ ಗಳು ಸಿಗುವುದರಿಂದ ಆತಗೌರವ ಹೆಚ್ಚಾಗಲಿದೆ.
ಕನ್ಯಾ: ಸ್ನೇಹಿತರ ಸಲಹೆ ಅಥವಾ ಸ್ವಾರ್ಥದ ಮನೋಭಾವದಿಂದ ಬರುವ ದುರಾಲೋಚನೆಯು ನಿಮ ದಾರಿ ತಪ್ಪಿಸಬಹುದು.

ತುಲಾ: ಮಹತ್ವದ ಕೆಲಸ ಗಳಿಗೆ ಕೈ ಹಾಕುವ ಮುನ್ನ ಮನೆಯವರೊಂದಿಗೆ ದೀರ್ಘ ಕಾಲದ ಸಮಾಲೋಚನೆ ನಡೆಸುವುದು ಒಳಿತು.
ವೃಶ್ಚಿಕ: ಕಾನೂನಿಗೆ ಸಂಬಂಧಿಸಿದ ಕೆಲಸದಲ್ಲಿ ಜಯ ಸಿಗಲಿದೆ. ಕಲಾವಿದರಿಗೆ ಒಳ್ಳೆಯ ದಿನ.
ಧನುಸ್ಸು: ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ ಮತ್ತು ಅದರಲ್ಲಿ ನೀವು ಯಶಸ್ಸು ಸಾಧಿಸುವಿರಿ.

ಮಕರ: ಹಿರಿಯ ಅಧಿಕಾರಿಗಳ ಆಕಸಿಕ ಭೇಟಿಯಿಂದಾಗಿ ಉದ್ಯೋಗ ಪ್ರಾಪ್ತಿಯಾಗಲಿದೆ.
ಕುಂಭ: ಉದ್ಯೋಗ ಸ್ಥಳದಲ್ಲಿ ಸಣ್ಣಪುಟ್ಟ ಸಮಸ್ಯೆ ಯಿಂದಾಗಿ ಹಿತಶತ್ರುಗಳ ಬಗ್ಗೆ ಮಾಹಿತಿ ಸಿಗಲಿದೆ.
ಮೀನ: ಸರ್ಕಾರಿ ನೌಕರರಿಗೆ ಉನ್ನತ ಸ್ಥಾನಮಾನ ಸಿಗುವುದರಿಂದ ಮನಸ್ಸಿಗೆ ನೆಮದಿ ಸಿಗಲಿದೆ.

Be the first to comment

Leave a Reply

Your email address will not be published. Required fields are marked *

ad image