ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ದಾಖಲೆಯ 17ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರವಿದ್ದು, ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

ರಾಜ್ಯದ ಆಯ್ದ 230 ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ವಾರ್ತಾ & ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಡಿಜಿಟಲ್ ಡಿಸ್ಪ್ಲೆ, ಪರದೆಗಳ ಮೂಲಕ ಬಜೆಟ್ ನೇರ ಪ್ರಸಾರ ಆಗಲಿದೆ.
ಬೆಂಗಳೂರಿನ 6 ಬಸ್ ನಿಲ್ದಾಣಗಳಲ್ಲಿ ಹಾಗೂ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರವಿದೆ.







Be the first to comment
Leave a Reply